Sat,Oct18,2025
ಕನ್ನಡ / English

ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ, ಆಗಲೇ ವಿರೋಧ ಅಂದ್ರೆ? | JANATA NEWS

05 Nov 2023

ಮೈಸೂರು : ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ. ಆಗಲೇ ವರದಿಗೆ ವಿರೋಧ ಎಂದರೆ ನಾನು ಏನು ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ವರದಿಯೇ ನನ್ನ ಕೈ ಸೇರಿಲ್ಲ. ಆಗಲೇ ಅದಕ್ಕೆ ವಿರೋಧ ಎಂದರೆ ನಾನೇನು ಮಾಡಲಿ? ವರದಿಯಲ್ಲಿ ಏನಿದೆ ಏಂಬುದೇ ಗೊತ್ತಿಲ್ಲ. ಅಂಕಿ ಅಂಶವೇ ತಿಳಿಯದೆ, ಅದರ ಬಗ್ಗೆ ಮಾತನಾಡುವುದು ಹೇಗೆ‌? ನವೆಂಬರ್ ಒಳಗೆ ವರದಿ ಕೊಡಬಹುದೆನೋ, ಕೊಡಲಿ ತದನಂತರ ನೋಡೋಣ' ಎಂದು ಸಿಎಂ ಹೇಳಿದರು.

'ಈಶ್ವರಪ್ಪ ಒಂದು ಸವಕಲು ನಾಣ್ಯ. ಅವರಿಗೆ ಸವಕಲು ಆಗಿರುವ ಕಾರಣಕ್ಕೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆಯೇ ಇಲ್ಲ. ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಅವರು ಮಾತನಾಡಿಲ್ವಾ? ಈಗ ಅದನ್ನು ಸುಟ್ಟು ಹಾಕುತ್ತೇವೆ ಎಂದರೆ ಅದರ ಅರ್ಥವೇನು. ಈಶ್ವರಪ್ಪ ಮಾತುಗಳಿಗೆ ಹೆಚ್ಚು ಬೆಲೆ ಕೊಡಬೇಡಿ‌' ಎಂದರು.

ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಈಶ್ವರಪ್ಪ ಮಾತಾಡಿಲ್ವಾ? ಈಗ ವರದಿಯನ್ನು ಸುಟ್ಟು ಹಾಕುತ್ತೇವೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ. ಕೆ.ಎಸ್​.ಈಶ್ವರಪ್ಪ ಮಾತಿಗೆ ಜಾಸ್ತಿ ಬೆಲೆ ಕೊಡಬೇಡಿ ಎಂದಿದ್ದಾರೆ.

RELATED TOPICS:
English summary :The Kanthraj report is not in my hands, is there already opposition?

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...