ಬಿಕಿನಿ ಫೋಟೋ ಹರಿಬಿಟ್ಟ ಕಿರಿಕ್ ಬ್ಯೂಟಿ ಸಂಯುಕ್ತಾ ಹೆಗಡೆ | Filmz news
: ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೊಸ ಫೋಟೋಗಳು ವೈರಲ್ ಆಗಿವೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಸಂಯುಕ್ತಾ ಸದ್ಯ ಸಂಯುಕ್ತಾ ದುಬೈ ಪ್ರವಾಸದಲ್ಲಿದ್ದಾರೆ. ನೀಲಿ ಬಣ್ಣದ ಮೈಕ್ರೋ ಬಿಕಿನಿ ಉಡುಗೆಯಲ್ಲಿ ಸ್ವಿಮ್ಮಿಂಗ್ ಪೂಲ್ ಒಂದರ ಮುಂದೆ ತೆಗೆಸಿರುವ ಫೋಟೋ ಮತ್ತು ವಿಡಿಯೋವನ್ನು ಸಂಯುಕ್ತಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ನಾನು ತಾಪಮಾನವನ್ನು ತಗ್ಗಿಸುತ್ತಿದ್ದೀನಾ ಅಥವಾ ಹೆಚ್ಚಿಸುತ್ತಿದ್ದೀನಾ ನನಗೆ ಗೊತ್ತಿಲ್ಲ ಎಂದು ಅಡಿಬರಹ ನೀಡಿದ್ದಾರೆ.
English summary :Kirik Beauty Samyuktha Hegde in Bikini Photo