ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟ ದ್ರುವ ಸರ್ಜಾ, ಪ್ರೇರಣಾ ದಂಪತಿ! ಇಲ್ಲಿದೆ ಫೋಟೋಸ್ | Filmz news
: ತಾನು ತಂದೆಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಧ್ರುವ ಸರ್ಜಾ ಬಹಿರಂಗಪಡಿಸಿದ್ದಾರೆ.
ಧ್ರುವ ಸರ್ಜಾ ಅವರು "ಆದಷ್ಟು ಬೇಗ ಜೀವನದ ಹೊಸ ಹಂತಕ್ಕೆ ಕಾಲಿಡಲಿದ್ದೇವೆ" ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಪತ್ನಿಗೆ ಪ್ರೇರಣಾಗೆ 9 ತಿಂಗಳಾಗಿದ್ದು, ಸೆಪ್ಟೆಂಬರ್ನಲ್ಲಿ ಸರ್ಜಾ ಕುಟುಂಬಕ್ಕೆ ಪುಟ್ಟ ಪುಟಾಣಿಯ ಆಗಮನದ ನಿರೀಕ್ಷೆಯಲ್ಲಿದೆ..
ಪ್ರೇರಣಾ ಅವರ ಬೇಬಿ ಬಂಪ್ ವಿಡಿಯೋ ಶೇರ್ ಮಾಡಿರುವ ಧ್ರುವ ಸರ್ಜಾ, ನಾವು ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್‌ಗೆ ಮೇಘನಾ ರಾಜ್, ಐಶ್ವರ್ಯಾ ಅರ್ಜುನ್, ಅರ್ಜುನ್ ಸರ್ಜಾ ಸೇರಿದಂತೆ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಿದ್ದಾರೆ.
English summary :Actor Druva Sarja, an inspirational couple, is expecting their first child