ಕಿಚ್ಚನನ್ನು ಬೆಸ್ಟಿ ಎಂದ ಮೋಹಕ ತಾರೆ! | Filmz news

2022-11-03
4974
Ramya called Kiccha a bestie

: ಸಂದರ್ಶನವೊಂದರಲ್ಲಿ ರಮ್ಯಾ ಮತ್ತು ಸುದೀಪ್ ತಮ್ಮ ನಡುವೆ ನಡೆದ ಜಗಳದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗ್ತಿದೆ.

ರಂಗ ಎಸ್‌ಎಸ್‌ಎಲ್‌ಸಿ, ಮುಸ್ಸಂಜೆ ಮಾತು, ಕಿಚ್ಚ ಹುಚ್ಚ, ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಇಬ್ಬರೂ ಜೋಡಿಯಾಗಿ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಹೀಗಿರುವಾಗ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಜಗಳದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

janata

ನಾವು ಜಗಳ ಮಾಡ್ತಿದ್ರೆ, ಶೂಟಿಂಗ್ ಸೆಟ್‍ನಲ್ಲಿ ಇದ್ದವರು ಬಿದ್ದು ಬಿದ್ದು ನಕ್ತಾ ಇದ್ದರು. ನಮ್ಮ ಸಿನಿಮಾ ಕಾಮಿಡಿಗಿಂತ, ನಮ್ಮ ಜಗಳ ನೋಡಿಯೇ ಮಜಾ ತೆಗೆದುಕೊಳ್ತಾ ಇದ್ರು ಎಂದು ಸುದೀಪ್ ರಮ್ಯಾಗೆ ರೇಗಿಸಿದ್ದಾರೆ.

ಸುದೀಪ್‍ಗೆ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನೇ ಯಾವಾಗಲೂ ಜಗಳ ಮಾಡೋದು, ನೀನು ನನಗಿಂತ ದೊಡ್ಡವನು. ನೀನು ಯಾವ ನಟಿ ಜೊತೆನೂ ಜಗಳ ಮಾಡಲ್ಲ. ನನ್ನ ಜೊತೆ ಜಗಳ ಮಾಡ್ತಿದ್ದೆ ಎಂದು ರಮ್ಯಾ ಹೇಳಿದ್ದಾರೆ.

ಜಗಳ ಯಾರು ಮಾಡಿದ್ದು ಎಂದು ಸುದೀಪ್ ರಮ್ಯಾ ಅವರನ್ನು ಕೇಳಿದ್ದಾರೆ. ನೀನೇ ಎಂದು ರಮ್ಯಾ ಅವರು ಹೇಳಿದ್ದಾರೆ. ಈ ಮೂಲಕ ಸುದೀಪ್ ಜೊತೆಗಿನ ಹಳೆಯ ವಿಡಿಯೋ ಶೇರ್ ಮಾಡುವ ಮೂಲಕ ರಮ್ಯಾ ಅವರು ಮೆಲುಕು ಹಾಕಿದ್ದಾರೆ. ಜೊತೆಗೆ ನೀವು ಸ್ವೀಟೆಸ್ಟ್ ಅಂಡ್ ಬೆಸ್ಟಿ ಎಂದು ರಮ್ಯಾ ಹೇಳಿದ್ದಾರೆ.

janata

English summary :Ramya called Kiccha a bestie

ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು

ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ

ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ

ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು

ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ

ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ

ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ

ಫೋಟೋ ಗ್ಯಾಲಾರಿ MORE PHOTO...