logo logo logo logo

ಬಿಬಿಎಂಪಿ “ನಮ್ಮ ಕ್ಲಿನಿಕ್" : ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ | JANATA NEWS

 BBMP “Namma Clinic” : Application Invitation for the post of Medical Officer

ಬೆಂಗಳೂರು : ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್"ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತಿವುಳ್ಳ ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್‌ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂದುವರಿದು, ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 ಕಟ್ಟಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560 002 ವಿಳಾಸಕ್ಕೆ ಖುದ್ದಾಗಿ - ಅರ್ಜಿ ಸಲ್ಲಿಸಲು ಎಂದು ಮುಖ್ಯ ಆರೋಗ್ಯಾಧಿಯಾದ ಡಾ. ಬಾಲಸುಂದರ್ ರವರು ಕೋರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ:
ಡಾ. ಬಾಲಸುಂದರ್, ಮುಖ್ಯ ಆರೋಗ್ಯಾಧಿಕಾರಿ(ಸಾ.ಆ), ಬಿಬಿಎಂಪಿ.
ಮೊ.ಸಂ: 9480688300

English summary : BBMP “Namma Clinic” : Application Invitation for the post of Medical Officer
1999 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಕೇರಳ ಮೂಲದ ದೋಸೆ/ಇಡ್ಲಿ ಹಿಟ್ಟಿಗೆ ಅನುಕೂಲ ಮಾಡಿಕೊಡಲು, ನಂದಿನಿ ಉತ್ಪನ್ನಕ್ಕೆ ತಡೆ : ನಂದಿನಿ ಎಂಡಿ ಎತ್ತಂಗಡಿ

ರಾಹುಲ್ ಗಾಂಧಿ ಉನ್ನತ ಮಟ್ಟದ ದೇಶದ್ರೋಹಿ - ಬಿಜೆಪಿ ಗಂಭೀರ ಆರೋಪ

ಮಹಾರಾಷ್ಟ್ರ : ನಾಳೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಂದ್ರ ಫಡ್ನವೀಸ್

ದಿ ಸಬರಮತಿ ರಿಪೋರ್ಟ್ - ಚಲನಚಿತ್ರವನ್ನು ಸಂಪುಟದ ಸಹೋದ್ಯೋಗಿಗಳೊಂದಿಗೆ  ವೀಕ್ಷಿಸಿದ ಪ್ರಧಾನಿ ಮೋದಿ

ವಕ್ಫ್ ಬೋರ್ಡ್ ರದ್ದುಗೊಳಿಸಿದ  ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರ

ಫೈರ್‌ಬ್ರಾಂಡ್ ಹಿಂದೂ ನಾಯಕ ಸಾಧು ಚಿನ್ಮೋಯ್ ಕೃಷ್ಣ ಬ್ರಹ್ಮಚಾರಿ ಅವರನ್ನು ಬಂಧಿಸಿದ ಬಾಂಗ್ಲಾದೇಶದ ಡಿಟೆಕ್ಟಿವ್ ಬ್ರಾಂಚ್

ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್

ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್

ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ  ಆದೇಶಿಸಿದ ಸಚಿವ ಮಧು ಬಂಗಾರಪ್ಪ

ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ಅಮೆರಿಕ ಫೆಡರಲ್ ಅಧಿಕಾರಶಾಹಿ ಶುದ್ಧೀಕರಿಸಲು ಮಸ್ಕ್ ಜೊತೆ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಕೆಟಿಪಿಪಿ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ - ಆರ್. ಅಶೋಕ

ಬೆಂಗಳೂರು ನಗರದ ಹಲವೆಡೆ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ

ಕಾಲಾ ಕುಮಾರಸ್ವಾಮಿ ಎಂದು ನಿಂದನೆ : ಸಚಿವ ಜಮೀರ್ ವಿರುದ್ಧ ಜನಾಂಗೀಯ ನಿಂದನೆ, ವರ್ಣಭೇದ ತಾರತಮ್ಯ ಆರೋಪ

ಜಮಾತ್-ಎ-ಇಸ್ಲಾಮಿ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ಬೆಂಬಲವನ್ನು ವಯನಾಡಿನಲ್ಲಿ ಕಾಂಗ್ರೆಸ್‌ ಪಡೆಯುತ್ತಿದೆ - ಕೇರಳ ಸಿಎಂ